*ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬನ್ಸಾಲ್ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಜಲಜೀವನ ಮಿಷನ್ ಅನುಷ್ಠಾನ, ಶಾಲಾ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ, ಶಾಲೆಯಿಂದ ಹೊರಗುಳಿಯುವ ಮಕ್ಕಳು; ಜಾನುವಾರು ಗಣತಿ ಸೇರಿದಂತೆ ಸರಕಾರದ ಪ್ರತಿಯೊಂದು ಯೋಜನೆ/ಕಾರ್ಯಕ್ರಮಗಳ ಅನುಷ್ಠಾನದ ಬಳಿಕ ಅದರ ಸಾಧಕ-ಬಾಧಕಗಳು ಮತ್ತು ಸವಾಲುಗಳು ಹಾಗೂ ಹೊಸ ವಿಷಯಗಳ ಕುರಿತು ಸಂಬಂಧಿಸಿದ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ವಿಶ್ಲೇಷಣೆ ಮಾಡಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ವಾಣಿಜ್ಯ ತೆರಿಗೆಗಳ ಇಲಾಖೆಯ ಆಯುಕ್ತರಾದ ವಿಪುಲ್ ಬನ್ಸಾಲ್ ನಿರ್ದೇಶನ ನೀಡಿದರು. ನಗರದ … Continue reading *ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬನ್ಸಾಲ್ ಸೂಚನೆ*
Copy and paste this URL into your WordPress site to embed
Copy and paste this code into your site to embed