*ಕಾಲಮಿತಿಯೊಳಗೆ ಪರಿಶಿಷ್ಟ ಜಾತಿ ಸಮೀಕ್ಷೆ ಪೂರ್ಣಗೊಳಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳ (ಒಳ ಮೀಸಲಾತಿ) ಸಮಗ್ರ ಸಮೀಕ್ಷೆಗೆ ಗಣತಿದಾರರು ಮನೆ- ಮನೆಗಳಿಗೆ ಭೇಟಿ ನೀಡಿ ಪ್ರಮುಖ ಮಾಹಿತಿಯನ್ನು ತಪ್ಪದೇ ಪಡೆದುಕೊಂಡು, ಕಾಲಮಿತಿಯೊಳಗೆ ಗಣತಿ ಕಾರ್ಯ ಪೂರ್ಣಗೊಳಸಿ ಸಕಾಲದಲ್ಲಿ ವರದಿ ಸಲ್ಲಿಸಬೇಕು ಎಂದು ವಾಣಿಜ್ಯ ತೆರಿಗೆ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಮೇ.15) ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Home add -Advt … Continue reading *ಕಾಲಮಿತಿಯೊಳಗೆ ಪರಿಶಿಷ್ಟ ಜಾತಿ ಸಮೀಕ್ಷೆ ಪೂರ್ಣಗೊಳಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸೂಚನೆ*
Copy and paste this URL into your WordPress site to embed
Copy and paste this code into your site to embed