ಸೇತುವೆ ಶಿಥಿಲ: ಪರಿಶೀಲಿಸಿದ ಡಿಸಿ ನೇತೃತ್ವದ ಅಧಿಕಾರಿಗಳ ತಂಡ

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ಕುಸಮಳಿ ಗ್ರಾಮದ ಬಳಿ ಬೆಳಗಾವಿ ಚೋರ್ಲಾ ರಾಜ್ಯ ಹೆದ್ದಾರಿ ಮೇಲಿನ ಮಲಪ್ರಭಾ ನದಿಯ ಸೇತುವೆ ಶಿಥಿಲಗೊಂಡ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಬೆಳಗಾವಿ ಡಿಸಿ ಮೊಹಮ್ಮದ ರೋಷನ್, ಜಿಪಂ ಸಿಇಒ ರಾಹುಲ್ ಶಿಂಧೆ, ಎಸ್.ಪಿ ಡಾ.ಭೀಮಾಶಂಕರ ಗುಳೇದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಸೇತುವೆಯ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿತು. ಬೆಳಗಾವಿಯಿಂದ ಜಾಂಬೋಟಿ, ಕಣಕುಂಬಿ, ಚೋರ್ಲಾ ಮಾರ್ಗವಾಗಿ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಮಲಪ್ರಭಾ … Continue reading ಸೇತುವೆ ಶಿಥಿಲ: ಪರಿಶೀಲಿಸಿದ ಡಿಸಿ ನೇತೃತ್ವದ ಅಧಿಕಾರಿಗಳ ತಂಡ