*ಜ.8 ರಿಂದ ಜಿಲ್ಲಾ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಅಂಚೆ ಚೀಟಿಗಳ ಮಹತ್ವ ಹಾಗೂ ಇತಿಹಾಸ ತಿಳಿಸುವ ಮಹತ್ವಾಕಾಂಕ್ಷೆಯೊಂದಿಗೆ ಜನೇವರಿ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಜಿಲ್ಲಾ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನವನ್ನು ನಗರದ ಮಹಾವೀರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಅಂಚೆ ಅಧೀಕ್ಷಕರಾದ ವಿಜಯ ವಾದೋನಿ ಅವರು ತಿಳಿಸಿದರು. ವಾರ್ತಾ ಭವನದ ಸಭಾಂಗಣದಲ್ಲಿ ಇಂದು ಜರುಗಿದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಳಗಾವಿ ಅಂಚೆ ವಿಭಾಗದ ವತಿಯಿಂದ ಮೂರು ದಿನಗಳ … Continue reading *ಜ.8 ರಿಂದ ಜಿಲ್ಲಾ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ*