*ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟ*

ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಸಜ್ಜಾದ ಬೆಳಗಾವಿಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪದವಿಪೂರ್ವ ಕಾಲೇಜುಗಳ ಬಾಲಕ ಹಾಗೂ ಬಾಲಕಿಯರಿಗಾಗಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್, ಟೆನ್ನಿಸ್ ಮತ್ತು ಸ್ಕೇಟಿಂಗ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ.ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಬೆಳಗಾವಿ ಉಪನಿರ್ದೇಶಕರ ಕಚೇರಿ ಹಾಗೂ ಎಸ್.ಕೆ.ಇ. ಸಂಸ್ಥೆಯ ಆರ್.ಪಿ.ಡಿ. ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಈ ಕ್ರೀಡಾಕೂಟ ನಡೆಯಲಿದೆ.ಆಗಸ್ಟ್ 20ರಂದು (ಗುರುವಾರ) ಬೆಳಿಗ್ಗೆ 9.30ಕ್ಕೆ ಬೆಳಗಾವಿಯ ಆರ್.ಎಂ.ಆರ್. ಸ್ಪೋರ್ಟ್ಸ್ ಅಕಾಡೆಮಿ, ಆರ್.ಪಿ.ಡಿ. ಕಾರ್ನರ್, … Continue reading *ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟ*