Kannada NewsKarnataka News

ಜಿಲ್ಲಾ ಪೊಲೀಸ್ ಆದರ್ಶ ಕೆಲಸ: ಕಾನಸ್ಟೆಬಲ್ ಪುತ್ರಿಗೆ ಸನ್ಮಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾಧನೆಗೈದ ಕಾನಸ್ಟೆಬಲ್ ಪುತ್ರಿ ಹಾಗೂ ಆಕೆಯ ತಂದೆ – ತಾಯಿಯನ್ನು ಕಚೇರಿಗೆ ಕರೆಸಿ ಸನ್ಮಾನಿಸುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಆದರ್ಶ ಕೆಲಸ ಮಾಡಿದ್ದಾರೆ.

ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಲಗಮಣ್ಣಾ ನಾಯಕ್ ಮತ್ತು ಶೀಲಾ ಲಗಮಣ್ಣ ನಾಯಕ ರವರ ಮಗಳು ಸ್ನೇಹಾ ನಾಯಕ್ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ ಆಯ್ಕೆಯಾಗಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವತಿಯಿಂದ ಸತ್ಕರಿಸಲಾಯಿತು. ಅವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.

ಸಿದ್ದೇಶ್ವರ ಶ್ರೀಗಳ ಸಧ್ಯದ ಆರೋಗ್ಯದ ಕುರಿತು ವೈದ್ಯರ ಮಾಹಿತಿ; ನಿಧಾನವಾದ ನಾಡಿಮಿಡಿತ, ಉಸಿರಾಟ

https://pragati.taskdun.com/doctors-information-about-siddeshwar-sris-current-health-slow-pulse-breathing/

Home add -Advt

ಸೆಂಟ್ರಿಂಗ್ ಪ್ಲೇಟ್, MSIL ಅಂಗಡಿ ಕಳ್ಳತನ ಮಾಡಿದ 6 ಜನ ಆರೋಪಿತರ ಬಂಧನ

https://pragati.taskdun.com/centering-plate-msil-shop-theft-6-accused-arrested/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button