*ದಿತ್ವಾ ಚಂಡ ಮಾರುತ: ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ*

ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಪ್ರಗತಿವಾಹಿನಿ ಸುದ್ದಿ: ದಿತ್ವಾ ಚಂಡ ಮಾರುತದ ಅಬ್ಬರಕ್ಕೆ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.Home add -Advt ಕರ್ನಾಟಕದಲ್ಲಿಯೂ ದಿತ್ವಾ ಚಂಡಮಾರುತ ಪರಿಣಾಮ ಬೀರಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ಮಳೆಯಾಗುತ್ತಿದ್ದು, ಮೈಕೊರೆವ ಚಳಿಗೆ ಜನರು ತತ್ತರಿಸುವಂತಾಗಿದೆ. ಚಂಡಮಾರುತ ಹಿನನ್ನೆಲೆಯಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಇನ್ನೂ 2-3 ದಿನಗಳ ಕಾಲ ಮೋಡಕವಿದ ವಾತಾವರಣ, ಮಳೆ ಇರಲಿದೆ. ಉತ್ತರ ಕನ್ನಡ, ದಕ್ಷಿಣ … Continue reading *ದಿತ್ವಾ ಚಂಡ ಮಾರುತ: ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ*