ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ಬೌಗೋಳಿಕವಾಗಿ ಬೆಳಗಾವಿ ಜಿಲ್ಲೆ ಅತಿದೊಡ್ಡ ಜಿಲ್ಲೆ, ಅಭಿವೃದ್ಧಿ ಹಿತ ದೃಷ್ಟಿಯಿಂದ ಜಿಲ್ಲೆಯ ವಿಭಜನೆ ಅನಿವಾರ್ಯ ಎಂದು ವಿಧಾನಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ 1924ರಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವದ ನಿಮಿತ್ತ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ರಾಜ್ಯವ್ಯಾಪಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿರೇ ಬಾಗೇವಾಡಿಯಲ್ಲಿ ಚಾವಡಿಕೂಟದಿಂದ ಪಡಿ ಬಸವೇಶ್ವರ ದೇವಸ್ಥಾನದವರೆಗೆ ‘ಗಾಂಧಿ ನಡಿಗೆ’ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಅಥಣಿ ತಾಲೂಕಿನ ಗಡಿ … Continue reading *ಅಭಿವೃದ್ಧಿ ಹಿತ ದೃಷ್ಟಿಯಿಂದ ಜಿಲ್ಲೆ ವಿಭಜನೆ ಅನಿವಾರ್ಯ*; *ಜಿಲ್ಲೆಯ ಶಾಸಕರು ಒಮ್ಮತ ತೀರ್ಮಾನಕೈಗೊಳ್ಳಬೇಕು* : *ಚನ್ನರಾಜ ಹಟ್ಟಿಹೊಳಿ ಹೇಳಿಕೆ*
Copy and paste this URL into your WordPress site to embed
Copy and paste this code into your site to embed