*ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ದಿವ್ಯ ಪ್ರಭು ಜಿ.ಆರ್.ಜೆ*

ಪ್ರಗತಿವಾಹಿನಿ ಸುದ್ದಿ: ಹಿರಿಯ ಐಎಎಸ್ ಅಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ನೂತನ ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಆಯುಕ್ತಾಲಯದಲ್ಲಿ ಅಧಿಕಾರ ಸ್ವೀಕರಿಸಿದ ಕೂಡಲೇ, ನೂತನ ಆಯುಕ್ತರು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಪ್ರಾಥಮಿಕ ಸಭೆ ನಡೆಸಿ, ರಾಜ್ಯಾದ್ಯಂತ ನಡೆಯುತ್ತಿರುವ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮೀಣ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸುವುದು, ಸರ್ಕಾರದ … Continue reading *ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ದಿವ್ಯ ಪ್ರಭು ಜಿ.ಆರ್.ಜೆ*