*ದೀಪಾವಳಿ ಹಬ್ಬಕ್ಕೆ ಬೆಳಗಾವಿಗೆ ವಿಶೇಷ ರೈಲು*

ಪ್ರಗತಿವಾಹಿನಿ ಸುದ್ದಿ: ಬೆಳಕಿನ ಹಬ್ಬ ದೀಪಾವಳಿ ಆಚರಿಸಲು ಊರುಗಳಿಗೆ ಹೋಗುವ ಪ್ರಯಾಣಿಕರಿಗೆ ಗುಡ್ ನ್ಯೂಸ್. ಹಬ್ಬದ ವೇಳೆ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚರಿಸಲಿವೆ. ಬೆಂಗಳೂರು ಹಾಗೂ ಬೆಳಗಾವಿ ನಡುವೆ ನ.7ರಿಂದ 10ರವರೆಗೆ ವಿಶೇಷ ರೈಲು ಸಂಚರಿಸಲಿವೆ ಈ ಬಗ್ಗೆ ರೈಲ್ವೆ ಇಲಾಖೆ ತಿಳಿಸಿದೆ. ಬೆಂಗಳೂರಿನಿಂದ ಬೆಳಗಾವಿಗೆ ಎರಡು ಟ್ರಿಪ್ ಹಾಗೂ ಬೆಳಗಾವಿಯಿಂದ ಬೆಂಗಳೂರಿಗೆ ಎರಡು ಟ್ರಿಪ್ ವಿಶೇಷ ರೈಲು ಸಂಚಾರ ನಡೆಸಲಿವೆ. ಈ ವಿಶೇಷ ರೈಲು ಬೆಂಗಳೂರು, ತುಮಕೂರು, … Continue reading *ದೀಪಾವಳಿ ಹಬ್ಬಕ್ಕೆ ಬೆಳಗಾವಿಗೆ ವಿಶೇಷ ರೈಲು*