*ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ*: *ರಾಷ್ಟ್ರಪತಿ ಅಂಗರಕ್ಷಕ ಯೋಧನ ತಲೆಗೆ ಗುಂಡು*
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಸಂಭ್ರಮದ ನಡುವೆ ನಡೆದ ಸಣ್ಣ ಜಗಳವೊಂದು ಭೀಕರ ಗುಂಡಿನ ದಾಳಿಯಲ್ಲಿ ಅಂತ್ಯಗೊಂಡಿದೆ. ಪಟಾಕಿ ಸಿಡಿಸುವ ವಿಚಾರಕ್ಕೆ ಆರಂಭವಾದ ವಾಗ್ವಾದದಲ್ಲಿ ರಾಷ್ಟ್ರಪತಿಯವರ ಅಂಗರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿರುವ 26 ವರ್ಷದ ಯೋಧನ ತಲೆಗೆ ಗುಂಡು ತಗುಲಿದೆ. ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯೋಧನಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಿಸಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 2021ರಲ್ಲಿ ಸೇನೆಗೆ ಸೇರ್ಪಡೆಯಾಗಿದ್ದ ಸೌರಭ್ ತೋಮರ್ ರಾಷ್ಟ್ರಪತಿ ಭವನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರಪತಿಯವರ ಅಂಗರಕ್ಷಕ ದಳದಲ್ಲಿ … Continue reading *ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ*: *ರಾಷ್ಟ್ರಪತಿ ಅಂಗರಕ್ಷಕ ಯೋಧನ ತಲೆಗೆ ಗುಂಡು*
Copy and paste this URL into your WordPress site to embed
Copy and paste this code into your site to embed