*ಅಮಾನತು ಬೆನ್ನಲ್ಲೇ ರಾಮಚಂದ್ರ ರಾವ್ ಗೆ ಮತ್ತೊಂದು ಶಾಕ್ ನೀಡಿದ ಗೃಹ ಸಚಿವರು*

ಪ್ರಗತಿವಾಹಿನಿ ಸುದ್ದಿ: ಕಚೇರಿಯಲ್ಲಿಯೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಇಂತಹ ಘಟನೆ ಯಾರಿಗೂ ಗೌರವ ತರಲ್ಲ. ಅವರು ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮವಾಗುತ್ತದೆ ಎಂದರು. ಅನಾರೋಗ್ಯ ಕಾರಣದಿಂದ ನಿನ್ನೆ ವಿಶ್ರಾಂತಿಯಲ್ಲಿದ್ದೆ. ಮಧ್ಯಾಹ್ನ ಊಟಕ್ಕೆ ಎದ್ದಾಗ ಅಧಿಕಾರಿಗಳು ವಿಷಯ ಹೇಳಿದರು. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಖ್ಯಮಂತ್ರಿಗಳ ಜೊತೆ … Continue reading *ಅಮಾನತು ಬೆನ್ನಲ್ಲೇ ರಾಮಚಂದ್ರ ರಾವ್ ಗೆ ಮತ್ತೊಂದು ಶಾಕ್ ನೀಡಿದ ಗೃಹ ಸಚಿವರು*