*ಡಿಕೆಶಿ RSS ಗೀತೆ ಹಾಡಿದ್ದು ತಪ್ಪು: ಮಲ್ಲಿಕಾರ್ಜುನ ಖರ್ಗೆ*
ಪ್ರಗತಿವಾಹಿನಿ ಸುದ್ದಿ: ಆರ್ ಎಸ್ಎಸ್ ಪ್ರಾರ್ಥನಾ ಗೀತೆ ಹಾಡಿದ ಡಿಸಿಎಂ ಡಿಕೆ ಶಿವಕುಮಾರಗೆ ಹಲವು ಕಾಂಗ್ರೆಸ್ ನಾಯಕರೆ ವಿರೋಧ ವ್ಯಕ್ತಪಡಿಸಿದ್ರು, ಆದರೆ ಇದೀಗ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ವಿರೋಧಿಸಿದ್ದಾರೆ. ಈ ಘಟನೆ ಕರ್ನಾಟಕದ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಬಿಜೆಪಿ ನಾಯಕರು ಡಿ.ಕೆ ಶಿವಕುಮಾರ್ ನಡೆಯನ್ನು ಕಾಂಗ್ರೆಸ್‌ನ ದ್ವಂದ್ವ ನೀತಿಯ ಉದಾಹರಣೆ ಎಂದರೆ, ಕಾಂಗ್ರೆಸ್‌ನ ಕೆಲವರು ಇದನ್ನು ತಪ್ಪು ಎಂದಿದ್ದರು. ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು..? ವಿಧಾನಸಭೆಯಲ್ಲಿ ಡಿಕೆಶಿ ಆರ್‌ಎಸ್ಎಸ್ ಗೀತೆಯನ್ನು ಹೇಳಬಾರದಿತ್ತು. ಡಿಕೆಶಿ … Continue reading *ಡಿಕೆಶಿ RSS ಗೀತೆ ಹಾಡಿದ್ದು ತಪ್ಪು: ಮಲ್ಲಿಕಾರ್ಜುನ ಖರ್ಗೆ*
Copy and paste this URL into your WordPress site to embed
Copy and paste this code into your site to embed