*ಕಟ್ಟಡ ಮಾಲೀಕರ ಗಮನಕ್ಕೆ: ಮಹತ್ವದ ಸೂಚನೆ ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: “ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಶಿವಕುಮಾರ್ ಅವರು ಈ ವಿಚಾರಗಳನ್ನು ತಿಳಿಸಿದರು. “ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಇದುವರೆಗೂ 2.50 ಲಕ್ಷ ಜನ … Continue reading *ಕಟ್ಟಡ ಮಾಲೀಕರ ಗಮನಕ್ಕೆ: ಮಹತ್ವದ ಸೂಚನೆ ನೀಡಿದ ಡಿಸಿಎಂ*