Latest

ಕಾಲೇಜು ಆರಂಭಿಸಿ ಎಡವಟ್ಟು; ವಿದ್ಯಾರ್ಥಿ, ಶಿಕ್ಷಕರಲ್ಲಿ ಹೆಚ್ಚಿದ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಲೇಜುಗಳನ್ನು ಆರಂಭ ಮಾಡುವ ಮೂಲಕ ಸರ್ಕಾರ ಮತ್ತೆ ಸಂಕಷ್ಟಕ್ಕೆ ಸಿಲುಕಿದೆಯೇ ಎಂಬ ಅನುಮಾನ ಆರಂಭವಾಗಿದೆ. ಕಾಲೇಜುಗಳು ಆರಂಭವಾದ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್ ಪ್ರಕರಣ ಕೂಡ ಹೆಚ್ಚಿದೆ.

ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ನವೆಂಬರ್ 16ರಿಂದ ನ.19ರವರೆಗೆ 13037 ಜನ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಬೆಂಗಳೂರಿನಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು, ಅದರ ಬೆನ್ನಲ್ಲೇ 89 ಜನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಲ್ಲಿ ಆತಂಕ ಮನೆ ಮಾಡಿದೆ.

 

Related Articles

Back to top button