ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಅಧಿಕೃತ ನಿವಾಸವಾಗಿ ಸಿದ್ಧಗೊಂಡಿರುವ ಐತಿಹಾಸಿಕ ಕುಮಾರಕೃಪಾ ಅತಿಥಿಗೃಹ ಇದೀಗ ‘ಗಂಗಾ’ ಎಂಬ ಹೊಸ ಹೆಸರನ್ನು ಪಡೆದುಕೊಂಡಿದೆ. ನೂತನ ನಾಮಫಲಕವನ್ನೂ ಅಳವಡಿಸಲಾಗಿದೆ. ಕಾರ್ತಿಕ ಸೋಮವಾರದ ಅಂದರೆ ಇಂದು ಶುಭ ಮುಹೂರ್ತದಲ್ಲಿ ಮುಖ್ಯಮಂತ್ರಿ ಗೃಹಪ್ರವೇಶ ಮಾಡಲಿದ್ದಾರೆ. ಈಗಾಗಲೇ ನಿವಾಸದಲ್ಲಿ ವಿಶೇಷ ಪೂಜೆ ಹಾಗೂ ಹೋಮ-ಹವನಗಳು ಆರಂಭವಾಗಿವೆ. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಈ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ನೊಣವಿನಕೆರೆ ಅಜ್ಜಯ್ಯನವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರುತ್ತಿದ್ದು, ಮುಖ್ಯಮಂತ್ರಿ ಹಾಗೂ ಕುಟುಂಬ ಸದಸ್ಯರು … Continue reading *ಕುಮಾರಕೃಪಾ ಗೆಸ್ಟ್ ಹೌಸ್ ಇನ್ಮುಂದೆ ‘ಗಂಗಾ’*: *ನೊಣವಿನಕೆರೆ ಅಜ್ಜಯ್ಯನವರ ನೇತೃತ್ವದಲ್ಲಿ ವಿಶೇಷ ಹೋಮ-ಹವನ; ನೂತನ ನಿವಾಸಕ್ಕೆ ಡಿಕೆಶಿ ಗೃಹಪ್ರವೇಶ*
Copy and paste this URL into your WordPress site to embed
Copy and paste this code into your site to embed