*ಹೌದು, ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್* *ಕುಮಾರ ಸ್ವಾಮಿಗೆ ಸಂಸ್ಕಾರವೂ ಇಲ್ಲ, ಸಂಸ್ಕೃತಿಯೂ ಇಲ್ಲ*

ಹೌದು, ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್ ನನ್ನ ಆಸ್ತಿ ದಾಖಲೆ ಎಲ್ಲವೂ ಐಟಿಯಲ್ಲಿ ಮಾಹಿತಿ ಇದೆ ಕುಮಾರಸ್ವಾಮಿ ಹತಾಶರಾಗಿದ್ದಾರೆ ನಾನು, ನನ್ನ ಕುಟುಂಬದವರು ಆಸ್ತಿ ಮಾಡಬಾರದೇ? ಕುಮಾರಸ್ವಾಮಿ ಅವರು ಐಟಿ ಅಧಿಕಾರಿಯೇ? ನಾನು ಲಂಚ ಪಡೆದಿದ್ದೇನಾ ಅಥವಾ ಹಗರಣದಲ್ಲಿ ಸಿಕ್ಕಿಬಿದ್ದಿದ್ದೇನಾ? ಗೊಡ್ಡು ಬೆದರಿಕೆಗೆಲ್ಲಾ ಡಿ ಕೆ ಶಿವಕುಮಾರ್ ಹೆದರುವುದಿಲ್ಲ ವಿಧಾನಸಭೆಗೆ ಬಂದು ಚರ್ಚೆ ಮಾಡಲಿ ಸ್ವಂತ ಅಪ್ಪ, ಅಣ್ಣ-ತಮ್ಮಂದಿರನ್ನೇ ಜೀರ್ಣಿಸಿಕೊಳ್ಳದವರು ನಮ್ಮನ್ನು ಬಿಡುತ್ತಾರೆಯೇ? ಕಸ ಹೊಡೆದು ಸಂಪಾದಿಸಿದ ಹಣ ನನ್ನ … Continue reading *ಹೌದು, ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್* *ಕುಮಾರ ಸ್ವಾಮಿಗೆ ಸಂಸ್ಕಾರವೂ ಇಲ್ಲ, ಸಂಸ್ಕೃತಿಯೂ ಇಲ್ಲ*