*ದರ ಏರಿಕೆ ಪ್ರತಿಭಟನೆಗೆ ಡಿಕೆಶಿ ಕೌಂಟರ್*: *ಮೊದಲು ಎಥೆನಾಲ್ ಬಗ್ಗೆ ಉತ್ತರಿಸಿ ಎಂದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಹಾಲು, ಮೊಸರು ಮತ್ತು ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಸ ವಿಚಾರ ಪ್ರಸ್ತಾಪಿಸಿದ್ದಾರೆ. ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣದಿಂದ ವಾಹನ ಮಾಲೀಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಬಿಜೆಪಿ ಮೊದಲು ಉತ್ತರ ನೀಡಲಿ ಎಂದು ಆಗ್ರಹಿಸಿದ್ದಾರೆ. ಮೈಸೂರಿನ ಮಂಡಹಳ್ಳಿ ವಿಮಾನ ನಿಲ್ದಾಣದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನದಲ್ಲಿ ಎಥೆನಾಲ್ ಮಿಶ್ರಣದಿಂದ ವಾಹನಗಳ ಮೈಲೇಜ್ ಕಡಿಮೆಯಾಗುತ್ತಿದೆ. ಎಂಜಿನ್‌ಗಳಿಗೆ ಹಾನಿಯಾಗುತ್ತಿದ್ದು, ವಾಹನಗಳು ಪದೇಪದೆ ಕೆಟ್ಟು ನಿಲ್ಲುತ್ತಿವೆ. ಇದರಿಂದ … Continue reading *ದರ ಏರಿಕೆ ಪ್ರತಿಭಟನೆಗೆ ಡಿಕೆಶಿ ಕೌಂಟರ್*: *ಮೊದಲು ಎಥೆನಾಲ್ ಬಗ್ಗೆ ಉತ್ತರಿಸಿ ಎಂದ ಸಿಎಂ*
Copy and paste this URL into your WordPress site to embed
Copy and paste this code into your site to embed