*ಬಸವ ಮಂಟಪ ಕೃತಿ ಮುಟ್ಟುಗೋಲಿಗೆ ಸರ್ಕಾರದ ಅಸ್ತು*: *ವಿವಾದದ ಬಗ್ಗೆ ಡಿಕೆಶಿ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ‘ಬಸವ ಮಂಟಪ’ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿವಾದ ಕರ್ನಾಟಕಕ್ಕೆ ದೊಡ್ಡ ಅಗೌರವ ಉಂಟುಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಡಿಕೆಶಿ, ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ವಿಚಾರಗಳು ಸಮಾಜದಲ್ಲಿ ವೈಷಮ್ಯ ಮೂಡಿಸುತ್ತಿವೆ ಎಂದು ಆಕ್ಷೇಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬಸವಣ್ಣನವರ ಹೆಜ್ಜೆ ಗುರುತುಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಅವರ ಆದರ್ಶಗಳನ್ನು ಸರ್ಕಾರಗಳು ಅಳವಡಿಸಿಕೊಳ್ಳುತ್ತಿವೆ. ದೆಹಲಿಯಲ್ಲೂ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಪ್ರತಿಯೊಂದು ಊರು, ಮನೆ, ಶಾಲೆ … Continue reading *ಬಸವ ಮಂಟಪ ಕೃತಿ ಮುಟ್ಟುಗೋಲಿಗೆ ಸರ್ಕಾರದ ಅಸ್ತು*: *ವಿವಾದದ ಬಗ್ಗೆ ಡಿಕೆಶಿ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed