*ಪೊಲೀಸ್ ಅಧಿಕಾರಿಗಳ ಆಸ್ತಿ ವ್ಯವಹಾರಕ್ಕೆ ಡಿಕೆಶಿ ಬ್ರೇಕ್*: *ಬೇನಾಮಿ ಆಸ್ತಿ ಹೊಂದಿದವರಿಗೆ ಖಡಕ್ ಎಚ್ಚರಿಕೆ!*
ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಇಲಾಖೆಯಲ್ಲಿ ಯಾವುದೇ ಒತ್ತಡ, ಪ್ರಭಾವ ಅಥವಾ ರಾಜಕೀಯ ಶಿಫಾರಸಿಗೆ ಅವಕಾಶವಿಲ್ಲ. ಜನರ ಸೇವೆ ಮಾಡಬೇಕಾದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಇಲ್ಲವಾದರೆ ಅಧಿಕಾರದ ಕುರ್ಚಿಯಲ್ಲಿ ಹೆಚ್ಚು ದಿನ ಉಳಿಯಲು ಸಾಧ್ಯವಿಲ್ಲ ಎಂಬ ಸ್ಪಷ್ಟ ಎಚ್ಚರಿಕೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹೊಸದಾಗಿ ನೇಮಕಗೊಂಡಿರುವ ಐವರು ಪೊಲೀಸ್ ಕಮಿಷನರೇಟ್‌ಗಳ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. “ನೀವು ಯಾರಿಗೂ ಒಂದು ರೂಪಾಯಿ ಲಂಚ ಕೊಟ್ಟು ಈ ಹುದ್ದೆಗೆ … Continue reading *ಪೊಲೀಸ್ ಅಧಿಕಾರಿಗಳ ಆಸ್ತಿ ವ್ಯವಹಾರಕ್ಕೆ ಡಿಕೆಶಿ ಬ್ರೇಕ್*: *ಬೇನಾಮಿ ಆಸ್ತಿ ಹೊಂದಿದವರಿಗೆ ಖಡಕ್ ಎಚ್ಚರಿಕೆ!*
Copy and paste this URL into your WordPress site to embed
Copy and paste this code into your site to embed