*ಎಐಸಿಸಿ ಅಧ್ಯಕ್ಷರನ್ನು ನಾನು ಭೇಟಿಯಾಗದೇ ಬೇರೆ ಯಾರು ಭೇಟಿಯಾಗ್ತಾರೆ? ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಬೆಂಗಳೂರು ನಗರದ ಅಭಿವೃದ್ಧಿ ವಿಚಾರವಾಗಿ ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಚುನಾವಣೆ ಬಗ್ಗೆ ಹೈಕಮಾಂಡ್ ನಾಯಕರ ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ರಾತ್ರಿ ಪ್ರತಿಕ್ರಿಯೆ ನೀಡಿದರು. Home add -Advt ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಅವರು ಎಐಸಿಸಿ ಅಧ್ಯಕ್ಷರು, ನಾನು ಕೆಪಿಸಿಸಿ ಅಧ್ಯಕ್ಷ. ನಾನು ನಮ್ಮ ಅಧ್ಯಕ್ಷರನ್ನು … Continue reading *ಎಐಸಿಸಿ ಅಧ್ಯಕ್ಷರನ್ನು ನಾನು ಭೇಟಿಯಾಗದೇ ಬೇರೆ ಯಾರು ಭೇಟಿಯಾಗ್ತಾರೆ? ಡಿಸಿಎಂ ಡಿ.ಕೆ.ಶಿವಕುಮಾರ್*