*ರಾಹುಲ್ ಗಾಂಧಿ ಭೇಟಿಯಾದ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ವರಿಷ್ಠರು, ಲೋಕಸಭೆ ವಿರೋಧ ಪಕ್ಷದ ನಾಯಕರೂ ಆದ ರಾಹುಲ್ ಗಾಂಧಿ ಅವರನ್ನು ಡಿ.ಕೆ ಶಿವಕುಮಾರ್ ಅವರು ನವದೆಹಲಿಯಲ್ಲಿ ಶುಕ್ರವಾರ ಭೇಟಿ ಮಾಡಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನೂ ಡಿ ಕೆ ಶಿವಕುಮಾರ್ ಅವರು ಭೇಟಿ ಮಾಡಿದ್ದರು. *ಕೆ.ಸಿ.ವೇಣುಗೋಪಾಲ್ ಭೇಟಿಯಾದ ಡಿ.ಕೆ.ಶಿವಕುಮಾರ್* Home add -Advt
Copy and paste this URL into your WordPress site to embed
Copy and paste this code into your site to embed