Kannada NewsKarnataka NewsLatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ.ನಾಗರಾಜ್ ನೇಮಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ.ನಾಗರಾಜ್ ನೇಮಕಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಕೆ.ಟಿ.ನಗರಾಜ್ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಆಗಿದ್ದರು. ಪಾಲಿಕೆಯ ತಾಂತ್ರಿಕ ವಿಭಾಗದಲ್ಲಿ ಸಿಇ ಆಗಿದ್ದ ಕೆ.ಟಿ.ನಾಗರಾಜ್ ಅವರನ್ನು ಈಗ ಉಪಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

Home add -Advt


Related Articles

Back to top button