*ಹಾಲು, ಮೊಸರು, ಬಸ್ ದರ ಏರಿಕೆ ಸಮರ್ಥಿಸಿಕೊಂಡ ಡಿಕೆಶಿ*: *ರೈತರ ಹಿತಕ್ಕಾಗಿ ಕಠಿಣ ನಿರ್ಧಾರ ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ: ನಂದಿನಿ ಹಾಲು, ಮೊಸರು ಹಾಗೂ ಸಾರಿಗೆ ಬಸ್ ದರ ಏರಿಕೆ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಜನರಲ್ಲಿ ಅಸಮಾಧಾನ ಇರುವುದು ನಿಜ. ಆದರೆ ರಾಜ್ಯದ 25 ಲಕ್ಷ ಹೈನುಗಾರ ರೈತರ ಹಿತ ರಕ್ಷಣೆ ಮತ್ತು ಸಾರಿಗೆ ಸಂಸ್ಥೆಗಳನ್ನು ಉಳಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮೊಸರಿನ ಬೆಲೆಯನ್ನು ಒಂದೆರಡು ರೂಪಾಯಿ ಕಡಿಮೆ ಮಾಡುವಂತೆ ಸಂಬಂಧಪಟ್ಟ … Continue reading *ಹಾಲು, ಮೊಸರು, ಬಸ್ ದರ ಏರಿಕೆ ಸಮರ್ಥಿಸಿಕೊಂಡ ಡಿಕೆಶಿ*: *ರೈತರ ಹಿತಕ್ಕಾಗಿ ಕಠಿಣ ನಿರ್ಧಾರ ಎಂದ ಸಿಎಂ*