*ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಡಿಕೆಶಿ ಸರ್ಕಾರ ವಿಫಲ*: *ಕೋಡಿಹಳ್ಳಿ ಚಂದ್ರಶೇಖರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವ ಬದಲು ಕಾರ್ಖಾನೆ ಮಾಲೀಕರ ಪರವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಹೋರಾಟಗಾರರ ಮೂಲಕವೇ ಸಕ್ಕರೆ ಕಾರ್ಖಾನೆ ಮಾಲೀಕರ ಬೇಡಿಕೆಗಳನ್ನು ಪ್ರತಿಪಾದಿಸುವ ಪ್ರಯತ್ನ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. … Continue reading *ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಡಿಕೆಶಿ ಸರ್ಕಾರ ವಿಫಲ*: *ಕೋಡಿಹಳ್ಳಿ ಚಂದ್ರಶೇಖರ್*