*ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಡಿಕೆಶಿ ಸಭೆ*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಇದೇ ವೇಳೆ, ಮೈಸೂರು ದಸರಾ ಯಶಸ್ಸು, ಸಚಿವರನ್ನು ನಂದಿಧ್ವಜ ಪೂಜೆಗೆ ತೆರಳದಂತೆ ತಡೆದ ಘಟನೆ ಹಾಗೂ ಶಿವಮೊಗ್ಗ ದಸರಾ ಆನೆ ಅವಘಡದ ಬಗ್ಗೆಯೂ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರಣಾಂತರಗಳಿಂದ ಬೆಳಗಾವಿಯ ಸಭೆಯಲ್ಲಿ ಭಾಗವಹಿಸುತ್ತಿಲ್ಲ. … Continue reading *ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಡಿಕೆಶಿ ಸಭೆ*