*45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್‌ಗೆ ಷಡ್ಯಂತ್ರ*: *ಅಲ್ಪಸಂಖ್ಯಾತ, ದಲಿತ ಮತಗಳನ್ನೇ ಟಾರ್ಗೆಟ್ ಮಾಡಲಾಗಿದೆ ಎಂದ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಫಾರ್ಮ್‌-7 ಮೂಲಕ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿರುವ ಡಿಕೆಶಿ, ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕು ರಕ್ಷಿಸುವುದು ಸರ್ಕಾರದ ಜವಾಬ್ದಾರಿ ಎಂದಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆಶಿ, SIR ಪ್ರಕ್ರಿಯೆಗೆ ಸಂಬಂಧಿಸಿದ ವಿಡಿಯೋ ಬಿಡುಗಡೆ ಮಾಡಿದರು. ಮತದಾರರ ಹಕ್ಕು ರಕ್ಷಣೆ ಕುರಿತು ಮಾತನಾಡಿದ … Continue reading *45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್‌ಗೆ ಷಡ್ಯಂತ್ರ*: *ಅಲ್ಪಸಂಖ್ಯಾತ, ದಲಿತ ಮತಗಳನ್ನೇ ಟಾರ್ಗೆಟ್ ಮಾಡಲಾಗಿದೆ ಎಂದ ಡಿಕೆಶಿ*