ಎಫ್ಐಆರ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆಶಿ
ಪ್ರಗತಿವಾಹಿನಿ ಸುದ್ದಿ: ಮತದಾರರಿಗೆ ಬೆದರಿಕೆ ಹಾಕಿರುವ ಮತ್ತು ಆಮಿಷವೊಡ್ಡಿರುವ ಆರೋಪದಲ್ಲಿ ತಮ್ಮ ವಿರುದ್ಧ ಬೆಂಗಳೂರಿನ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವುದನ್ನು ಪ್ರಶ್ನಿಸಿ ಡಿಸಿಎಂ ಡಿಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ರಾಜರಾಜೇಶ್ವರಿ ನಗರದ ಅಪಾರ್ಟ್ಮೆಂಟೊಂದರಲ್ಲಿ ಮತಯಾಚನೆ ಮಾಡಿದ್ದ ಡಿಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿ ಅವರನ್ನು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಆ ಬಗ್ಗೆ ಚುನಾವಣಾ … Continue reading ಎಫ್ಐಆರ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆಶಿ
Copy and paste this URL into your WordPress site to embed
Copy and paste this code into your site to embed