*ಪ್ರಧಾನಿ ಮೋದಿ ಭೇಟಿಯಾದ ನೂತನ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಡಿ.ಕೆ.ಶಿವಕುಮಾರ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. ನವದೆಹಲಿಯ ಕರ್ತವ್ಯ ಭವನದಲ್ಲಿ ಸಿಎಂ ಡಿ.ಕೆ.ಶಿವಕುಮಾರ್, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಕೆಲ ಕಾಲಚರ್ಚೆ ನಡೆಸಿದರು.Home add -Advt ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೋರಿದರು. ಇದೇ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿಯಾದರು. *ರಾಜ್ಯಸಭೆ ಚುನಾವಣೆ: ಅವಿರೋಧವಾಗಿ … Continue reading *ಪ್ರಧಾನಿ ಮೋದಿ ಭೇಟಿಯಾದ ನೂತನ ಸಿಎಂ ಡಿ.ಕೆ.ಶಿವಕುಮಾರ್*