*ಜಾತಿಗಣತಿ ವಿಚಾರವಾಗಿ ವಿರೋಧ ಪಕ್ಷಗಳಿಂದ ಗೊಂದಲ ಸೃಷ್ಟಿ, ಅದಕ್ಕೆಲ್ಲಾ ತಕ್ಕ ಉತ್ತರ ನೀಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಕೆಲವು ಮಾಧ್ಯಮಗಳಲ್ಲಿ ಹಾಗೂ ವಿರೋಧ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ನಾವು ಸೂಕ್ತ ಉತ್ತರ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಾತಿಗಣತಿ ವರದಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಒಕ್ಕಲಿಗ ಸಚಿವರು, ಶಾಸಕರು, ರಾಜ್ಯಸಭೆ ಸದಸ್ಯರು ಹಾಗೂ ಮುಖಂಡರ ಜತೆ ಸಮಾಲೋಚನೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಕರ್ನಾಟಕ ರಾಜ್ಯದ 11ನೇ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ … Continue reading *ಜಾತಿಗಣತಿ ವಿಚಾರವಾಗಿ ವಿರೋಧ ಪಕ್ಷಗಳಿಂದ ಗೊಂದಲ ಸೃಷ್ಟಿ, ಅದಕ್ಕೆಲ್ಲಾ ತಕ್ಕ ಉತ್ತರ ನೀಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*