*ಕಬ್ಬು ಬೆಳೆಗಾರರ ವಿಚಾರದಲ್ಲಿ ಡಿಕೆಶಿ ಕಪಟ ನಾಟಕ*: *ವಿಜಯೇಂದ್ರ ಕಿಡಿ*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಪಟ ನಾಟಕ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಕೇಂದ್ರ ಸರ್ಕಾರದ ಜವಾಬ್ದಾರಿ ಎಂಬಂತೆ ವರ್ತಿಸುವುದನ್ನು ಬಿಟ್ಟು, ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆ ನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕಬ್ಬು ಬೆಳೆಗಾರರ ಪರಿಶ್ರಮದಿಂದ ಸಕ್ಕರೆ ಕಾರ್ಖಾನೆಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಹೀಗಿದ್ದರೂ ಬೆಳೆಗಾರರ ಹಿತ ರಕ್ಷಣೆಗೆ … Continue reading *ಕಬ್ಬು ಬೆಳೆಗಾರರ ವಿಚಾರದಲ್ಲಿ ಡಿಕೆಶಿ ಕಪಟ ನಾಟಕ*: *ವಿಜಯೇಂದ್ರ ಕಿಡಿ*