*ದರ್ಶನ್ ಹೆಸರು ದುರ್ಬಳಕೆ ಮಾಡಬೇಡಿ*: *ವಿಜಯಲಕ್ಷ್ಮಿ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹೆಸರಿನಲ್ಲಿ ವಿವಾದ ಸೃಷ್ಟಿಸುವವರಿಗೆ ಮತ್ತು ಸ್ವಹಿತಾಸಕ್ತಿಗಾಗಿ ಡಿ ಬಾಸ್ ಹೆಸರನ್ನು ಬಳಸಿಕೊಳ್ಳುವವರಿಗೆ ಪತ್ನಿ ವಿಜಯಲಕ್ಷ್ಮಿ ನೇರ ಸಂದೇಶ ರವಾನಿಸಿದ್ದಾರೆ. ದರ್ಶನ್ ಜೊತೆಗಿನ ಹಳೆಯ ಫೋಟೋ ಹಂಚಿಕೊಂಡು, ಅಭಿಮಾನಿಗಳು ಮತ್ತು ಸಾರ್ವಜನಿಕರು ಹೆಸರನ್ನು ಗೌರವದಿಂದ ಬಳಸಬೇಕು ಎಂದು ಮನವಿ ಮಾಡಿದ್ದಾರೆ. ಮತ್ತೊಂದೆಡೆ, ಚಾಮರಾಜನಗರದ ಕಾರ್ಯಕ್ರಮದಲ್ಲಿ ನಟ ಧನ್ವೀರ್ ಗೌಡ ದರ್ಶನ್ ಪರವಾಗಿ ಮಾತನಾಡಿದ್ದು, ವೇದಿಕೆಯಲ್ಲಿ ಆಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿವೆ. ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದರ್ಶನ್ ಜೊತೆಗಿನ ಹಳೆಯ ಫೋಟೋ … Continue reading *ದರ್ಶನ್ ಹೆಸರು ದುರ್ಬಳಕೆ ಮಾಡಬೇಡಿ*: *ವಿಜಯಲಕ್ಷ್ಮಿ ಖಡಕ್ ಎಚ್ಚರಿಕೆ*