*108 ಆಂಬುಲೆನ್ಸ್ ಮೇಲೆ ಅವಲಂಬಿಸಬೇಡಿ, ನೀವೇ ವ್ಯವಸ್ಥೆ ಮಾಡಿಕೊಳ್ಳಿ*: *ಯು.ಟಿ. ಖಾದರ್ ಹೇಳಿಕೆ!*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ಜನರು ಸಂಕಷ್ಟ ಎದುರಿಸುತ್ತಿರುವ ಬೆನ್ನಲ್ಲೇ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಎರಡು ತಿಂಗಳ ಕಾಲ 108 ಆಂಬುಲೆನ್ಸ್ ಸೇವೆಯನ್ನು ಅವಲಂಬಿಸದೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ. ಹೊಸ ಆಂಬುಲೆನ್ಸ್‌ಗಳನ್ನು ಖರೀದಿಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿರುವ ಸಚಿವರು, ಮುಷ್ಕರದ ಹೆಸರಿನಲ್ಲಿ ಆಂಬುಲೆನ್ಸ್ ಸಿಬ್ಬಂದಿ ಬ್ಲ್ಯಾಕ್‌ಮೇಲ್ ಮಾಡುವುದಕ್ಕೆ ತಾವು ಬಗ್ಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಂಬುಲೆನ್ಸ್ ಸೇವೆ ಸ್ಥಗಿತ ಹಾಗೂ ಸಿಬ್ಬಂದಿಯ ಮುಷ್ಕರದ … Continue reading *108 ಆಂಬುಲೆನ್ಸ್ ಮೇಲೆ ಅವಲಂಬಿಸಬೇಡಿ, ನೀವೇ ವ್ಯವಸ್ಥೆ ಮಾಡಿಕೊಳ್ಳಿ*: *ಯು.ಟಿ. ಖಾದರ್ ಹೇಳಿಕೆ!*