ಮೈಸೂರು ಮಹಾರಾಜರ ಒಟ್ಟು ಆಸ್ತಿ ಎಷ್ಟು ಗೊತ್ತೇ ?

ಪ್ರಗತಿವಾಹಿನಿ ಸುದ್ದಿ, ಮೈಸೂರು – ಈಗಾಗಲೇ ನಾಪತ್ರ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ಸುದ್ದಿಯಲ್ಲಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಅವರು ಕೂಡ ನಾಮಪತ್ರ ಸಲ್ಲಿಸಿದ್ದು, ಮೈಸೂರು ರಾಜರ ಬಳಿ ಎಷ್ಟು ಆಸ್ತಿ ಇರಬಹುದು ಎಂದು ಜನರಲ್ಲಿ ಕುತೂಹಲ ಇತ್ತು ಆದರೆ ಆ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಸೋಮವಾರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 3ರಂದು ಬೃಹತ್ ರ್ಯಾಲಿ … Continue reading ಮೈಸೂರು ಮಹಾರಾಜರ ಒಟ್ಟು ಆಸ್ತಿ ಎಷ್ಟು ಗೊತ್ತೇ ?