ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ರಾಜ್ಯದ ಕ್ಷೇತ್ರ ಯಾವುದು ಗೊತ್ತೇ? ಕೇಳಿದ್ರೆ ಶಾಕ್ ಆಗ್ತೀರಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಅತೀ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ರಾಜ್ಯದ ಪ್ರವಾಸಿ ಕ್ಷೇತ್ರ ಯಾವುದು ಗೊತ್ತೇ? ಕೇಳಿದ್ರೆ ಶಾಕ್ ಆಗ್ತೀರಿ. ರಾಜ್ಯ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದಾರೆ. ರಾಜ್ಯದಲ್ಲಿ ಅತೀ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ಕ್ಷೇತ್ರ ಸವದತ್ತಿಯ ಯಲ್ಲಮ್ಮನ ಗುಡ್ಡ. ವರ್ಷಕ್ಕೆ 1.25 ಕೋಟಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇಷ್ಟೊಂದು ಜನರನ್ನು ಸೆಳೆಯುವ ಕ್ಷೇತ್ರ ಮಂತ್ತೊಂದಿಲ್ಲ ಎಂದು ಅವರು ಹೇಳಿದ್ದಾರೆ. ಧಾರ್ಮಿಕ ಪ್ರವಾಸ ಇರಬಹುದು, ಪರಿಸರ … Continue reading ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ರಾಜ್ಯದ ಕ್ಷೇತ್ರ ಯಾವುದು ಗೊತ್ತೇ? ಕೇಳಿದ್ರೆ ಶಾಕ್ ಆಗ್ತೀರಿ