*ವೃದ್ಧ ಅತ್ತೆ, ಮಾವನ ಮೇಲೆ ಹಲ್ಲೆ ನಡೆಸಿದ ವೈದ್ಯೆಗೆ ಶೋಕಾಸ್ ನೋಟಿಸ್*
ಪ್ರಗತಿವಾಹಿನಿ ಸುದ್ದಿ: ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಿದೆ.Home add -Advt ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ … Continue reading *ವೃದ್ಧ ಅತ್ತೆ, ಮಾವನ ಮೇಲೆ ಹಲ್ಲೆ ನಡೆಸಿದ ವೈದ್ಯೆಗೆ ಶೋಕಾಸ್ ನೋಟಿಸ್*
Copy and paste this URL into your WordPress site to embed
Copy and paste this code into your site to embed