*ಬೆಳಗಾವಿ: ವೈದ್ಯರ ನಿರ್ಲಕ್ಷ್ಯ; ಬಾಣಂತಿ, ಮಗು ಇಬ್ಬರೂ ಸಾವು*
ಪ್ರಗತಿವಾಹಿನಿ ಸುದ್ದಿ: ಮಗುವಿಗೆ ಜನ್ಮ ನೀಡಿದ ಕೆಲವೇ ಸಮಯದಲ್ಲಿ ಬಾಣಂತಿ ಹಾಗೂ ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.Home add -Advt ಬೆಳಗಾವಿಯ ಸಂತಿಬಸ್ತಿವಾಡ ಗ್ರಾಮದ ಲಕ್ಷ್ಮೀ ಹಳ್ಳಿ (28)ಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ರಾತ್ರಿ ಕಿಣೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಲಕ್ಷ್ಮೀ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಆದರೆ ಬಾಣಂತಿ ಲಕ್ಷ್ಮೀಗೆ ತೀವ್ರ ರಕ್ತಸ್ರಾವ ಆರಂಭವಾಗಿತ್ತು. ಇದರಿಂದ ವೈದ್ಯರು ಬೆಳಗಾವಿ ಭಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ … Continue reading *ಬೆಳಗಾವಿ: ವೈದ್ಯರ ನಿರ್ಲಕ್ಷ್ಯ; ಬಾಣಂತಿ, ಮಗು ಇಬ್ಬರೂ ಸಾವು*
Copy and paste this URL into your WordPress site to embed
Copy and paste this code into your site to embed