*ವೈದ್ಯರ ಪ್ರತಿಭಟನೆ: ಆಸ್ಪತ್ರೆಗಳಲ್ಲಿ ಯಾವ ಸೇವೆ ಇರುತ್ತೆ? ಯಾವುದು ಇರಲ್ಲ?*

ಪ್ರಗತಿವಾಹಿನಿ ಸುದ್ದಿ: ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತೆಯಲ್ಲಿ ವೈದ್ಯಯ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ದೇಶಾದ್ಯಂತ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕರ್ನಾಟಕದಲ್ಲಿಯೂ ಪ್ರತಿಭಟನೆ ನಡೆಯುತ್ತಿದೆ. ವೈದ್ಯಯ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ ಖಂದಿಸಿ ಹಾಗೂ ವೈದ್ಯರಿಗೆ ಸೂಕ್ತ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.Home add -Advt … Continue reading *ವೈದ್ಯರ ಪ್ರತಿಭಟನೆ: ಆಸ್ಪತ್ರೆಗಳಲ್ಲಿ ಯಾವ ಸೇವೆ ಇರುತ್ತೆ? ಯಾವುದು ಇರಲ್ಲ?*