
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ನಡೆದಿದೆ.
ಖಾಸಗಿ ಆಸ್ಪತ್ರೆ ವೈದ್ಯ ಡಾ.ದೀಪಕ್ ಹಲ್ಲೆಗೊಳಗಾದವರು. ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದ ವೈದ್ಯನನ್ನು ತಡೆದ ದುಷ್ಕರ್ಮಿಗಳು, ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡು ರಸ್ತೆ ಮಧ್ಯೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ವೈದ್ಯರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತರೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಿಎಂ ಭೇಟಿ ಎಫೆಕ್ಟ್: ಬೆಳಗಾವಿಯಲ್ಲಿ ಆಪರೇಶನ್ ಬಿಮ್ಸ್ ಆರಂಭ
ಹೋಂ ಐಸೋಲೇಶನ್ ಕಿಟ್ ವಿತರಿಸಿದ ಚನ್ನರಾಜ ಹಟ್ಟಿಹೊಳಿ