*ಮಹಿಳಾ ರೋಗಿಗಳ ಮೇಲೆ ವೈದ್ಯನಿಂದಲೇ ಅತ್ಯಾಚಾರ; ಸರ್ಕಾರಿ ಆಸ್ಪತ್ರೆಯಲ್ಲಿ ಹೇಯ ಕೃತ್ಯ*
ಪ್ರಗತಿವಾಹಿನಿ ಸುದ್ದಿ: ಕೋಲ್ಕತ್ತಾ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆದುರುವ ಬೆನ್ನಲ್ಲೇ ಓಡಿಶಾದಲ್ಲಿ ಅಮಾನುಷ ಘಟನೆಯೊಂದು ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಇಬ್ಬರು ಮಹಿಳಾ ರೋಗಿಗಳ ಮೇಲೆ ವೈದ್ಯನೇ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಒಡಿಶಾದ ಕಟಕ್ ನಲ್ಲಿರುವ ಎಸ್ ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿದೆ.Home add -Advt ಪ್ರಕರಣ ಸಂಬಂಧ ಸರ್ಕಾರಿ ವೈದ್ಯನೊಬ್ಬನ ವಿರುದ್ಧ ಪ್ರಕರಣ … Continue reading *ಮಹಿಳಾ ರೋಗಿಗಳ ಮೇಲೆ ವೈದ್ಯನಿಂದಲೇ ಅತ್ಯಾಚಾರ; ಸರ್ಕಾರಿ ಆಸ್ಪತ್ರೆಯಲ್ಲಿ ಹೇಯ ಕೃತ್ಯ*
Copy and paste this URL into your WordPress site to embed
Copy and paste this code into your site to embed