*ಮೆಲೋಡಿ VS ಮೆಲೋಡಿ ರಾಗದಿಂದ ರೋಗ ಮುಕ್ತಿ ಕಾರ್ಯಕ್ರಮ: KLE ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ವಿನೂತನ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳು ಮತ್ತು ಅವರ ಜೊತೆಗಾರರು ವಚನ ಗಾಯನ, ಸುಗಮ ಸಂಗೀತ ಮತ್ತು ಕರ್ನಾಟಕ ಸಂಗೀತ ಕೇಳಿ ಪುಳಕಿತಗೊಂಡರು. ಒಂದು ಗಂಟೆಗಳ ಕಾಲ ಎಲ್ಲ ನೋವುಗಳನ್ನು ಮರೆತು ಸಂಗೀತಲೋಕದಲ್ಲಿ ಮೈಮರೆತರು. ವೈದ್ಯರ ದಿನಾಚರಣೆ ಅಂಗವಾಗಿ ಕೆಎಲ್ಇ ವಿಶ್ವವಿದ್ಯಾಲಯ, ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ಸಂಗೀತ ಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ, ಮೆಲೋಡಿ ವರ್ಸಸ್ ಮೆಲೋಡಿ ಎಂಬ … Continue reading *ಮೆಲೋಡಿ VS ಮೆಲೋಡಿ ರಾಗದಿಂದ ರೋಗ ಮುಕ್ತಿ ಕಾರ್ಯಕ್ರಮ: KLE ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ವಿನೂತನ ಕಾರ್ಯಕ್ರಮ*