ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದ ವೈದ್ಯರು, ವೈದ್ಯಕೀಯ ಸಿಬ್ಬಂದಿ
ಪ್ರಗತಿವಾಹಿನಿ ಸುದ್ದಿ, ಪಟನಾ: ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದ ಅಮಾನವೀಯ ಘಟನೆಯೊಂದು ಬಿಹಾರದ ಚಂಪಾರಣ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೋತಿಹಾರಿಯಲ್ಲಿರುವ ಜಾನಕಿ ಸೇವಾ ಸದನ ನರ್ಸಿಂಗ್ ಹೋಮ್ ನಲ್ಲಿ ಈ ಘಟನೆ ನಡೆದಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ದಿಗ್ಭ್ರಮೆ, ಆಕ್ರೋಶಕ್ಕೆ ಕಾರಣವಾಗಿದೆ. Home add -Advt ಅತ್ಯಾಚಾರ, ಕೊಲೆಗೀಡಾದ ನರ್ಸ್ ಪತಿ ತೀರಿಕೊಂಡಿದ್ದರು. ಹೀಗಾಗಿ ತಮ್ಮ ತಾಯಿ ಹಾಗೂ 4 ವರ್ಷದ ಮಗನೊಂದಿಗೆ ಅವರು ವಾಸವಾಗಿದ್ದರು. ಅವರು ಆಸ್ಪತ್ರೆಗೆ ಸೇರಿಕೊಳ್ಳುತ್ತಲೇ ಅವರ ಜತೆ … Continue reading ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದ ವೈದ್ಯರು, ವೈದ್ಯಕೀಯ ಸಿಬ್ಬಂದಿ
Copy and paste this URL into your WordPress site to embed
Copy and paste this code into your site to embed