*ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪ್ರತಿಭಟನೆಗೆ ಸಜ್ಜು: ಸರ್ಕಾರಿ ವೈದ್ಯರಿಂದ ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ*
ಓಪಿಡಿ ಬಂದ್ ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಹಾಗೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 37,000 ಕೋಟಿ ರೂಪಾಯಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಲವು ಬೇಡಿಕೆಗಳ ಪಟ್ಟಿಯನ್ನೇ ಸರ್ಕಾರದ ಮುಂದಿಟ್ಟಿದ್ದು ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮಾರ್ಚ್ 11ರಿಂದ ಪ್ರತಿಭಟನೆ ಮಾಡುವುದಾಗಿ … Continue reading *ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪ್ರತಿಭಟನೆಗೆ ಸಜ್ಜು: ಸರ್ಕಾರಿ ವೈದ್ಯರಿಂದ ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ*
Copy and paste this URL into your WordPress site to embed
Copy and paste this code into your site to embed