*ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ವೈದ್ಯ*
ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆಯಲ್ಲಿಯೇ ನೇಣುಬಿಗಿದುಕೊಂಡು ವೈದ್ಯ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ. ಡಾ.ರಾಜಶೇಖರ್ ಮುಚ್ಚಂಡಿ. ಆತ್ಮಹತ್ಯೆಗೆ ಶರಣಾಗಿರುವ ವೈದ್ಯ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀಸಾಯಿ ಆಸ್ಪತ್ರೆಯಲ್ಲಿಯೇ ವೈದ್ಯ ರಾಜಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Home add -Advt ವೈದ್ಯನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಹೋರಾಟ: ಆರ್.ಅಶೋಕ*
Copy and paste this URL into your WordPress site to embed
Copy and paste this code into your site to embed