*ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಮಂಜಪ್ಪ ಸಿ.ಎನ್, ಬೀದರ್ … Continue reading *ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರು ಸಸ್ಪೆಂಡ್*