*ದೊಡ್ಡಣ್ಣ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದ ಕಿಡಿಗೇಡಿಗಳ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಕಿಡಿಗೇಡಿಗಳಿಗೆ ಇದೀಗ ಸಂಕಷ್ಟ ಶುರುವಾಗಿದೆ. ತಾವಿನ್ನೂ ಆರೋಗ್ಯವಾಗಿ ಬದುಕಿರುವಾಗಲೇ ‘ಸತ್ತಿದ್ದಾರೆ’ ಎಂದು ಸುಳ್ಳು ಪೋಸ್ಟ್ ಹಾಕಿ ವಿಕೃತ ಆನಂದ ಪಟ್ಟವರ ವಿರುದ್ಧ ಹಿರಿಯ ನಟ ದೊಡ್ಡಣ್ಣ ಅವರು ಖುದ್ದಾಗಿ ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ನಟ ದೊಡ್ಡಣ್ಣ ಅವರ ಈ ದಿಟ್ಟ ಹೆಜ್ಜೆಯಿಂದಾಗಿ, ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಮತ್ತು … Continue reading *ದೊಡ್ಡಣ್ಣ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದ ಕಿಡಿಗೇಡಿಗಳ ವಿರುದ್ಧ ದೂರು ದಾಖಲು*