ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ?; ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ತಮ್ಮ ಭಾಷೆಯ, ಮಾನಸಿಕ ಸ್ಥಿತಿಯ ಬಗ್ಗೆ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ!’ ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು,ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂಥಾ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ? … Continue reading ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ?; ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ