*ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಬೀದಿ ನಾಯಿ ದಾಳಿ: ರಕ್ಷಿಸಲು ಹೋದ 7 ಜರ ಮೇಲೂ ಅಟ್ಯಾಕ್*
ಪ್ರಗತಿವಾಹಿನಿ ಸುದ್ದಿ: ಜಾತಿಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿ ದಾಳಿ ನಡೆಸುದ್ದು, ಮಾರಣಾಂತಿಕವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಈ ಘಟನೆ ನಡೆದಿದೆ. ಬೇಲೂರಿನ ಜಿಹೆಚ್ ಪಿಎಸ್ ಶಾಲೆಯ ಶಿಕ್ಷಕಿ ಚಿಕ್ಕಮ್ಮ ಎಂಬುವವರು ಮನೆಗಳಿಗೆ ತೆರಳಿ ಸಮೀಕ್ಷೆ ನಡೆಸುತ್ತಿದ್ದರು. ಮನೆಯೊಂದರ ಬಳಿ ತೆರಳುತ್ತಿದ್ದ ಶಿಕ್ಷಕಿ ಮೇಲೆ ಬೀದಿನಾಯಿಯೊಂದು ಏಕಾಏಕಿ ದಾಳಿ ನಡೆಸಿದೆ. ಶಿಕ್ಷಕಿಯ ಮುಖ, ಕೈ-ಕಾಲುಗಳನ್ನು ಕಚ್ಚಿ ಗಾಯಗೊಳಿಸಿದೆ. ಶಿಕ್ಷಕಿ ರಕ್ಷಿಸಲು ಬಂದ ಆಕೆಯ ಪತಿ ಹಾಗೂ ಓರ್ವ … Continue reading *ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಬೀದಿ ನಾಯಿ ದಾಳಿ: ರಕ್ಷಿಸಲು ಹೋದ 7 ಜರ ಮೇಲೂ ಅಟ್ಯಾಕ್*
Copy and paste this URL into your WordPress site to embed
Copy and paste this code into your site to embed