*ಹುಚ್ಚುನಾಯಿ ದಾಳಿ: 3 ವರ್ಷದ ಮಗುವಿನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀದಿನಾಯಿ, ಹುಚ್ಚುನಾಯಿಗಳ ಹಾವಳಿ ಹೆಚ್ಚುತ್ತಿದ್ದು, ದಿನಕ್ಕೊಂದು ಪ್ರಕರಣಗಳು ನಡೆಯುತ್ತಿವೆ. ನಿನ್ನೆ ಕೊಪ್ಪಳದಲ್ಲಿ ಮೂವರು ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿ ದಾಳಿ ನಡೆಸಿ, ಕಚ್ಚಿ ಗಾಯಗೊಳಿಸಿದ್ದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಇಂದುಬಾಗಲ ಕೋಟೆಯಲ್ಲಿ ಹುಚ್ಚುನಾಯಿಯೊಂದು ಮಗುವಿನ ಮೇಲೆ ದಾಳಿ ನಡೆಸಿದೆ. ಮೂರು ವರ್ಷದ ಗಂಗಾಧರ ಎಂಬ ಮಗುವಿನ ಮೇಲೆ ಹುಚ್ಚುನಾಯಿ ದಾಳಿ ನಡೆಸಿ, ಕಚ್ಚಿ ಗಾಯಗೊಳೀಸಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಶಾಲೆಯ ಹಿಂಭಾಗದಲ್ಲಿ ನಡೆದಿದೆ.Home add -Advt … Continue reading *ಹುಚ್ಚುನಾಯಿ ದಾಳಿ: 3 ವರ್ಷದ ಮಗುವಿನ ಸ್ಥಿತಿ ಗಂಭೀರ*