
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಕರ್ನಾಟಕ ಪಶುವೈದ್ಯ ಸಂಘ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ, 09, 2025 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ “ಬೆಳಗಾವಿ ಶ್ವಾನ ಪ್ರದರ್ಶನ-2025” ಆಯೋಜಿಸಲಾಗಿದೆ.
ಕಾರ್ಯಕ್ರಮವು ಶ್ವಾನಗಳ ಆರೈಕೆ, ಆರೋಗ್ಯ ಮತ್ತು ಜನಜಾಗೃತಿಗೆ ಒತ್ತಾಯ ನೀಡುವ ಉದ್ದೇಶದಿಂದ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಉಚಿತ ರೇಬೀಸ್ ಲಸಿಕೆ ಹಾಗೂ ಜಂತು ನಾಶಕ ಔಷಧಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9449129734, 9739643311, 9886148329, 8095094054 ก ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


